ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Jan 16, 2021 | 9:26 PM

ನವದೆಹಲಿ: ಪಿಎಂ-ಕೇರ್ಸ್ ಫಂಡ್‌ನಲ್ಲಿ ಪಾರದರ್ಶಕತೆ ಇಲ್ಲ ಎನ್ನುವ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ 100 ಮಾಜಿ ಸರ್ಕಾರಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಪತ್ರ ಬರೆದು, ಪಿಎಂ ಕೇರ್ಸ್​ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್​ನಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಕಾರಿಯಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್​ ಸ್ಥಾಪನೆ ಮಾಡಿತ್ತು. ಆದರೆ, ಪಿಎಂ ಕೇರ್ಸ್​​ ನಿರ್ವಹಿಸುತ್ತಿರುವ ರೀತಿ ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ, ಇದರಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಐಎಸ್​ ಅಧಿಕಾರಿಗಳಾದ ಅನಿತಾ ಅಗ್ನಿಹೋತ್ರಿ, ಎಸ್​ಪಿ ಅಂಬ್ರೋಸೆ, ಶರದ್​ ಬೇಹರ್​, ಅರುಣ್​ ರಾಯ್​ ಸೇರಿ ಅನೇಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ