AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಕೇಂದ್ರ-ರೈತರ ನಡುವಿನ 11ನೇ ಸುತ್ತಿನ ಮಾತುಕತೆಯೂ ವಿಫಲ

ಕೃಷಿ ಕಾಯ್ದೆಗಳಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ರೈತರನ್ನು ಗೌರವಿಸುವ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬಹುದಷ್ಟೇ ಎಂದು ಅವರು ತಿಳಿಸಿದರು.

Delhi Chalo: ಕೇಂದ್ರ-ರೈತರ ನಡುವಿನ 11ನೇ ಸುತ್ತಿನ ಮಾತುಕತೆಯೂ ವಿಫಲ
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
guruganesh bhat
| Edited By: |

Updated on: Jan 22, 2021 | 7:34 PM

Share

ದೆಹಲಿ: ರೈತರ ಜತೆ ಕೇಂದ್ರ ಸರ್ಕಾರದ 11ನೇ ಸುತ್ತಿನ ಸಭೆಯೂ ವಿಫಲಗೊಂಡಿದ್ದು, 3 ಕೃಷಿ ತಿದ್ದುಪಡಿ ಕಾಯ್ದೆಗಳ ಸಂಪೂರ್ಣ ರದ್ದತಿಗೆ ರೈತರ ಪಟ್ಟು ಹಿಡಿದಿದ್ದಾರೆ.

ಜನವರಿ 26ರಂದು ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಇಂದೂ ಸಹ ಪಂಜಾಬ್ ರೈತರು ಹೇಳಿಕೆ ನೀಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಏನೇ ಆಗಲಿ ಟ್ರ್ಯಾಕ್ಟರ್ ಪರೇಡ್ ನಡೆಸುವುದು ಖಚಿತ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು. ಕೃಷಿ ಕಾಯ್ದೆಗಳಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ರೈತರನ್ನು ಗೌರವಿಸುವ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬಹುದಷ್ಟೇ ಎಂದು ಅವರು ತಿಳಿಸಿದರು.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

Follow Us
guruganesh bhat
guruganesh bhat
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ