ಗುಜರಾತ್: ಟ್ರಕ್, ಟೆಂಪೊ ಮಧ್ಯೆ ಡಿಕ್ಕಿ-12 ಜನ ಸ್ಥಳದಲ್ಲೇ ಸಾವು
ವಡೋದರಾ: ಟ್ರಕ್ ಮತ್ತು ಟೆಂಪೊ ಮಧ್ಯೆ ಡಿಕ್ಕಿಯಾಗಿ 12 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ರಾನು ಮತ್ತು ಮಹುವದ್ ಸಂಪರ್ಕಿಸುವ ರಸ್ತೆ ನಡುವೆ ಈ ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಎಸ್ಎಸ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ.
ವಡೋದರಾ: ಟ್ರಕ್ ಮತ್ತು ಟೆಂಪೊ ಮಧ್ಯೆ ಡಿಕ್ಕಿಯಾಗಿ 12 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ.
ರಾನು ಮತ್ತು ಮಹುವದ್ ಸಂಪರ್ಕಿಸುವ ರಸ್ತೆ ನಡುವೆ ಈ ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಎಸ್ಎಸ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ.
Published On - 7:19 am, Sun, 23 February 20