ಗುಜರಾತ್‌: ಟ್ರಕ್, ಟೆಂಪೊ ಮಧ್ಯೆ ಡಿಕ್ಕಿ-12 ಜನ ಸ್ಥಳದಲ್ಲೇ ಸಾವು

ವಡೋದರಾ: ಟ್ರಕ್ ಮತ್ತು ಟೆಂಪೊ ಮಧ್ಯೆ ಡಿಕ್ಕಿಯಾಗಿ 12 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ರಾನು ಮತ್ತು ಮಹುವದ್ ಸಂಪರ್ಕಿಸುವ ರಸ್ತೆ ನಡುವೆ ಈ ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಎಸ್​ಎಸ್​ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ.

ಗುಜರಾತ್‌: ಟ್ರಕ್, ಟೆಂಪೊ ಮಧ್ಯೆ ಡಿಕ್ಕಿ-12 ಜನ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: Feb 23, 2020 | 7:22 AM

ವಡೋದರಾ: ಟ್ರಕ್ ಮತ್ತು ಟೆಂಪೊ ಮಧ್ಯೆ ಡಿಕ್ಕಿಯಾಗಿ 12 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ.

ರಾನು ಮತ್ತು ಮಹುವದ್ ಸಂಪರ್ಕಿಸುವ ರಸ್ತೆ ನಡುವೆ ಈ ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಎಸ್​ಎಸ್​ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ.

Published On - 7:19 am, Sun, 23 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us