AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದ 15ನೇ ಹಣಕಾಸು ಆಯೋಗ | 15th finance commission submits its report to President Rama Nath Kovind

15ನೇ ಹಣಕಾಸು ಆಯೋಗವು 2020-2021ರಿಂದ2025-2026ರವರೆಗಿನ ತನ್ನ ವರದಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದು ಸಲ್ಲಿಸಿದೆ. ಎನ್ ಕೆ ಸಿಂಗ್ ಅಧ್ಯಕ್ಷರಾಗಿರುವ ಆಯೋಗ ಕೋವಿಡ್ ಕಾಲದ ಹಣಕಾಸು ಪರಿಸ್ಥಿತಿ ಶೀರ್ಷಿಕೆಯುಳ್ಳ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತು. ಅಜಯ್ ನಾರಾಯಣ್ ಝಾ, ಅನೂಪ್ ಸಿಂಗ್, ಅಶೋಕ್ ಲಹಿರಿ, ಅರವಿಂದ್ ಮೆಹ್ತಾ, ಶಕ್ತಿಕಾಂತದಾಸ್ ಮತ್ತು ರಮೇಶ್ ಚಾಂದ್ ಹಣಕಾಸು ಆಯೋಗದ ಇತರ ಸದಸ್ಯರಾಗಿದ್ದಾರೆ. ಮುಂದಿನ ಐದು ವರ್ಷಗಳ ಹಣಕಾಸು ಯೋಜನೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ವರದಿ ಮಹತ್ವ ಪಡೆದಿದೆ. ತೆರಿಗೆ ವಿಕೇಂದ್ರೀಕರಣ, […]

ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದ 15ನೇ ಹಣಕಾಸು ಆಯೋಗ | 15th finance commission submits its report to President Rama Nath Kovind
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 09, 2020 | 10:42 PM

Share

15ನೇ ಹಣಕಾಸು ಆಯೋಗವು 2020-2021ರಿಂದ2025-2026ರವರೆಗಿನ ತನ್ನ ವರದಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದು ಸಲ್ಲಿಸಿದೆ. ಎನ್ ಕೆ ಸಿಂಗ್ ಅಧ್ಯಕ್ಷರಾಗಿರುವ ಆಯೋಗ ಕೋವಿಡ್ ಕಾಲದ ಹಣಕಾಸು ಪರಿಸ್ಥಿತಿ ಶೀರ್ಷಿಕೆಯುಳ್ಳ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿತು. ಅಜಯ್ ನಾರಾಯಣ್ ಝಾ, ಅನೂಪ್ ಸಿಂಗ್, ಅಶೋಕ್ ಲಹಿರಿ, ಅರವಿಂದ್ ಮೆಹ್ತಾ, ಶಕ್ತಿಕಾಂತದಾಸ್ ಮತ್ತು ರಮೇಶ್ ಚಾಂದ್ ಹಣಕಾಸು ಆಯೋಗದ ಇತರ ಸದಸ್ಯರಾಗಿದ್ದಾರೆ.

ಮುಂದಿನ ಐದು ವರ್ಷಗಳ ಹಣಕಾಸು ಯೋಜನೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ವರದಿ ಮಹತ್ವ ಪಡೆದಿದೆ.

ತೆರಿಗೆ ವಿಕೇಂದ್ರೀಕರಣ, ಸ್ಥಳೀಯ ಆಡಳಿತಗಳಿಗೆ ಅನುದಾನ ಬಿಡುಗಡೆ, ವಿಪತ್ತು ನಿಧಿಗಳ ಬಳಕೆ ಮುಂತಾದ ವಿಷಯಗಳ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನಾಲ್ಕು ಆವೃತ್ತಿಗಳ ವರದಿಯಲ್ಲಿ ಐದು ವರ್ಷಗಳವರೆಗೆ ಘನ ತ್ಯಾಜ್ಯ ನಿರ್ವಹಣೆ, ವಿದ್ಯುತ್ ನಿರ್ವಹಣೆ, ಫಲಾನುಭವಿಗಳಿಗೆ ನೇರ ವರ್ಗಾವಣೆ ಮುಂತಾದವುಗಳ ಬಗ್ಗೆ ಸಹ ವಿವರಿಸಲಾಗಿದೆ.

ಸಂಸತ್ತಿನಲ್ಲಿ ಮಂಡಿಸಿದ ನಂತರವಷ್ಟೇ ಈ ವರದಿ ಸಾರ್ವಜನಿಕರಿಗೆ ಲಭ್ಯವಾಗಲಿದೆ.

Published On - 10:40 pm, Mon, 9 November 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್