ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ. ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 […]

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ
Follow us
ಸಾಧು ಶ್ರೀನಾಥ್​
|

Updated on: May 08, 2020 | 9:10 AM

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ.

ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 17 ಮಂದಿಯಲ್ಲಿ ಮಕ್ಕಳು ಕೂಡ ಇದ್ದರು. ಮೃತರೆಲ್ಲ ಛತ್ತೀಸ್ ಗಢಕ್ಕೆ ಸೇರಿದ ಕಾರ್ಮಿಕರು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ