Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಕ್ರಿಯೆಗೆ ಬಂದವರೂ ಮಸಣ ಸೇರಿದರು: ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು

ಸ್ಮಶಾನದಲ್ಲಿನ‌ ಕಟ್ಟಡದ ಮೇಲ್ಛಾವಣಿ ಕುಸಿದು ಜನ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ‌ಮುರಾದ್ ನಗರದಲ್ಲಿ ನಡೆದಿದೆ. ಅವಘಡದಲ್ಲಿ 18 ಜನ ದುರ್ಮರಣ ಹೊಂದಿದ್ದಾರೆ.

ಅಂತ್ಯಕ್ರಿಯೆಗೆ ಬಂದವರೂ ಮಸಣ ಸೇರಿದರು: ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು
ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು
Follow us
KUSHAL V
|

Updated on: Jan 03, 2021 | 4:41 PM

ಲಕ್ನೋ: ಸ್ಮಶಾನದಲ್ಲಿನ‌ ಕಟ್ಟಡದ ಮೇಲ್ಛಾವಣಿ ಕುಸಿದು ಜನ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ‌ಮುರಾದ್ ನಗರದಲ್ಲಿ ನಡೆದಿದೆ. ಅವಘಡದಲ್ಲಿ 18 ಜನ ದುರ್ಮರಣ ಹೊಂದಿದ್ದಾರೆ.

ಇನ್ನು, ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಾಮ ಧನ್ ಎಂಬುವ ವ್ಯಕ್ತಿಯ ಅಂತ್ಯಕ್ರಿಯೆಗೆ ಆತನ ಸಂಬಂಧಿಕರು ಸ್ಮಶಾನಕ್ಕೆ ಆಗಮಿಸಿದ್ದರು. ಶವಸಂಸ್ಕಾರದ ವೇಳೆ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮೃತನ ಸಂಬಂಧಿಕರು ಸ್ಮಶಾನದಲ್ಲಿದ್ದ ಕಟ್ಟಡದ ಕೆಳಗೆ ನಿಂತಿದ್ದಾಗ ಮೇಲ್ಚಾವಣಿ ಕುಸಿದಿದೆ.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ