ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
Follow us
ಸಾಧು ಶ್ರೀನಾಥ್​
|

Updated on:May 11, 2020 | 5:05 PM

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ