AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ. 1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 7:34 PM

Share

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Published On - 7:16 pm, Fri, 26 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ