1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು
ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ. 1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ.
1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
Published On - 7:16 pm, Fri, 26 June 20