Kargil Vijay Diwas 2022: ಕಾರ್ಗಿಲ್ ಯುದ್ಧದ ಸಮಯದಲ್ಲಿನ ಭಾವಚಿತ್ರಗಳು ಇಲ್ಲಿವೆ
ಕಾರ್ಗಿಲ್ ಯುದ್ಧ 1999 ಮೇ ತಿಂಗಳಲ್ಲಿ ಪ್ರಾರಂಭವಾಗಿ ಜುಲೈ 26 1999ರಂದು ಮುಕ್ತಾಗೊಂಡಿತು. ಈ ಯುದ್ಧದ ನೈಜ ಭಾವಚಿತ್ರಗಳು ಇಲ್ಲಿವೆ
Updated on:Jul 26, 2022 | 5:42 PM
Share

1999 india pakistan kargil war photos

1999 india pakistan kargil war photos

ಭಾರತೀಯ ಸೈನಿಕರು ಯುದ್ಧದ ಸಮಯದಲ್ಲಿ ಯುದ್ಧೋಪಕರಣಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ

ಜನರಲ್ ವಿಪಿ ಮಲ್ಲಿಕ್ ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿದ್ದರು

ಗುಂಡುಗಳು

ಯುದ್ಧದಲ್ಲಿ ಪಾಲ್ಗೊಂಡ ಯೋಧರು

ಕಾರ್ಗಿಲ್ ಯುದ್ಧವನ್ನು ಗೆದ್ದ ಮೇಲೆ ಯೋಧರು ಸಂಭ್ರಮಿಸಿದ ಕ್ಷಣ

ಟೈಗರಲ್ ಹಿಲ್ ಗೆದ್ದುಕೊಂಡ ಮೇಲೆ ಯೋಧರು ರಾಷ್ಟ್ರ ಧ್ವಜ ಹಿಡಿದುಕೊಂಡು ಸಂಭ್ರಮಿಸಿದ ಕ್ಷಣ

ಟೈಗರ್ ಹಿಲ್ ಗೆದ್ದ ನಂತರ ದೇಶದಲ್ಲಿ ಸಂಭ್ರಮಾಚರಣೆ

ಯುದ್ಧ ಭೂಮಿಯಲ್ಲಿ ಅಂದಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್
Published On - 5:42 pm, Tue, 26 July 22
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




