AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, […]

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ
ಸಾಧು ಶ್ರೀನಾಥ್​
|

Updated on: Jan 11, 2020 | 7:49 AM

Share

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, ಆ ಮೂಲಕ ಪ್ರಧಾನಿ ಮೋದಿ ವರ್ಚಸ್ಸಿನಿಂದ ಗೆಲುವು ಸಾಧಿಸಲು ಪ್ರಯತ್ನ ಸಾಗಿದೆ.

‘ದೀದಿ’ ನಾಡಿಗೆ ‘ಮೋದಿ’ ಎಂಟ್ರಿ! ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಿಎಂ ಆಗಮನದ ವೇಳೆ ಅಲ್ಲಿನ ಸ್ಥಿತಿ ಶಾಂತವಾಗಿರುತ್ತಾ, ಇಲ್ಲ ವಿಕೋಪಕ್ಕೆ ತಿರುಗುತ್ತಾ ಅನ್ನೋದೆ ಉತ್ತರ ಸಿಗದ ಪ್ರಶ್ನೆಯಾಗಿದೆ. ಶಿಷ್ಟಾಚಾರದಂತೆ ಸಿಎಂ ಮಮತಾ ಬ್ಯಾನರ್ಜಿ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿಯನ್ನ ಸ್ವಾಗತಿಸಬೇಕಿದ್ದು, ಮಮತಾ ನಡೆ ಕುತೂಹಲ ಕೆರಳಿಸಿದೆ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌