AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

ಮಹಾರಾಷ್ಟ್ರ ಡಿವೈಡರ್​ಗೆ ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಡಿವೈಡರ್​ಗೆ ಬಸ್​ ಡಿಕ್ಕಿಯಾಗಿ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ
ಬಸ್​ ಅಪಘಾತ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 01, 2023 | 7:16 AM

Share

ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ(Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಪಘಾತದ ನಂತರ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ

ಇನ್ನು ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಇದನ್ನೂ ಓದಿ: Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ

ಲಾರಿ, 2 ಆಟೋಗಳ ಅಪಘಾತ ಪ್ರಕರಣ; ಮೃತರ ಸಂಖ್ಯೆ 8ಕ್ಕೆ ಎರಿಕೆ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಬಳಿ ಲಾರಿ, 2 ಆಟೋಗಳ ನಡುವೆ ಅಪಘಾತವಾಗಿದ್ದು, ಮೃತರ ಸಂಖ್ಯೆ 8 ಕ್ಕೆ ಎರಿಕೆಯಾಗಿದೆ. ಗಂಭೀರ ಗಾಯಗೊಂಡವರಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಾಹಿರಾ(25), ಯಾಸ್ಮಿನ್(45), ಶಾಮ್(40), ಉಮೇಶ್(27), ಜಹೀರಾ(16) ಸಪ್ರಾಭೀ(55), ಇಬ್ರಾಹಿಂ(33), ಕೌಸರ್(35) ಮೃತ ವ್ಯಕ್ತಿಗಳು. ಇನ್ನು ಮೃತಪಟ್ಟವರೆಲ್ಲರೂ ಬಳ್ಳಾರಿಯ ಕೌಲ್​ಬಜಾರ್​ ನಿವಾಸಿಗಳಾಗಿದ್ದು, ಹೊಸಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 1 July 23

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ