Uttarakhand: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಂಭೀರ ಗಾಯ

ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Uttarakhand: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಂಭೀರ ಗಾಯ
ಕಂದಕಕ್ಕೆ ಬಿದ್ದ ಬಸ್

Updated on: Apr 02, 2023 | 3:32 PM

ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಸ್ಸೂರಿ ಪೊಲೀಸರು ತಿಳಿಸಿದ್ದಾರೆ.

ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Loading...
Unable to load recommendations.
Follow Us