AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ರಾಸಾಯನಿಕ ಘಟಕದಲ್ಲಿ ಸ್ಪೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್​ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುಜರಾತ್​ನ ರಾಸಾಯನಿಕ ಘಟಕದಲ್ಲಿ ಸ್ಪೋಟ: 24 ಕಾರ್ಮಿಕರಿಗೆ ಗಾಯ
ಸ್ಫೋಟImage Credit source: India Today
ನಯನಾ ರಾಜೀವ್
|

Updated on:Nov 29, 2023 | 10:14 AM

Share

ಗುಜರಾತ್​ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೇಖರಣಾ ಟ್ಯಾಂಕರ್‌ನಲ್ಲಿ ಸ್ಫೋಟ ಸಂಭವಿಸಿದ ನಂತರ ಗುಜರಾತ್‌ನ ಸೂರತ್ ನಗರದ ರಾಸಾಯನಿಕ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಖಾಸಗಿ ಕಂಪನಿಗಳ ಹತ್ತಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿದ್ದವು.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Wed, 29 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ