AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarkashi Earthquake: ಉತ್ತರಕಾಶಿಯಲ್ಲಿ ಕಂಪಿಸಿದ ಭೂಮಿ, 3.0 ತೀವ್ರತೆ ದಾಖಲು

ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 3.0 ತೀವ್ರತೆಯ ಭೂಕಂಪ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ.

Uttarkashi Earthquake: ಉತ್ತರಕಾಶಿಯಲ್ಲಿ ಕಂಪಿಸಿದ ಭೂಮಿ, 3.0 ತೀವ್ರತೆ ದಾಖಲು
ಭೂಕಂಪImage Credit source: Mint
ನಯನಾ ರಾಜೀವ್
|

Updated on: Apr 06, 2023 | 7:24 AM

Share

ಉತ್ತರಾಖಂಡದ ಉತ್ತರಕಾಶಿ(Uttarkashi) ಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 3.0 ತೀವ್ರತೆಯ ಭೂಕಂಪ(Earthquake) ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ. ಗುರುವಾರ ಬೆಳಗಿನ ಜಾವ ಉತ್ತರಕಾಶಿಯ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಏಪ್ರಿಲ್ 1 ರಂದು, ಪೋರ್ಟ್ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ 140 ಕಿಮೀ ENE ನಲ್ಲಿ ರಿಚರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ. ರಾತ್ರಿ 11.56ರ ಸುಮಾರಿಗೆ ಭೂಕಂಪ ಸಂಭವಿಸಿತ್ತು.

ಇತ್ತೀಚಿನ ದಿನಗಳಲ್ಲಿ, ಟರ್ಕಿ ಮತ್ತು ಸಿರಿಯಾದಲ್ಲಿ ಅತಿದೊಡ್ಡ ವಿಕೋಪ ಕಂಡುಬಂದಿದೆ, ಈ ವರ್ಷ, ಫೆಬ್ರವರಿ 6 ರಂದು ಸಂಭವಿಸಿದ ಭೂಕಂಪದಿಂದಾಗಿ, ಎರಡೂ ದೇಶಗಳಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ವಿನಾಶಕಾರಿ ಭೂಕಂಪದ ನಂತರ ಭಾರತವು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ತನ್ನ ತಂಡಗಳನ್ನು ಕಳುಹಿಸಿತ್ತು. ಭೂಕಂಪವು ಎಷ್ಟು ವಿನಾಶಕಾರಿಯಾಗಿತ್ತೆಂದರೆ ನೂರಾರು ಕಟ್ಟಡಗಳು ನೆಲಸಮವಾದವು.

ಮತ್ತಷ್ಟು ಓದಿ: ICDRI Conference 2023: ಹಿಂದಿನ ಘಟನೆಗಳಿಂದ ಕಲಿಯುವುದೊಂದೇ ದಾರಿ: ವಿಕೋಪಗಳ ಕುರಿತು ಪ್ರಧಾನಿ ಮೋದಿ ಮಾತು

ಈ ಎರಡೂ ದೇಶಗಳಲ್ಲಿ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಕಟ್ಟಡಗಳ ಅವಶೇಷಗಳು ಎಲ್ಲೆಂದರಲ್ಲಿ ಬಿದ್ದಿವೆ. ಭೂಕಂಪನದ ಬಗ್ಗೆ ಜನರಲ್ಲಿ ಸಾಕಷ್ಟು ಭೀತಿ ಉಂಟಾಗಿದ್ದು, ಜನರು ತಮ್ಮ ಮನೆಗಳಿಗೆ ಹೋಗಲು ಇನ್ನೂ ಭಯಪಡುತ್ತಿದ್ದಾರೆ. ಹೆಚ್ಚಿನ ಜನರು ರಸ್ತೆ ಬದಿಯಲ್ಲಿ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದಾರೆ.

ವಿಪತ್ತುಗಳ ಪರಿಣಾಮವು ಕೇವಲ ಸ್ಥಳೀಯವಾಗಿರುವುದಿಲ್ಲ. ಒಂದು ಪ್ರದೇಶದಲ್ಲಿನ ನೈಸರ್ಗಿಕ ವಿಪತ್ತುಗಳು ವಿಭಿನ್ನ ದೇಶ, ಪ್ರದೇಶಗಳ ಮೇಲೆಯೂ ಪರಿಣಾಮ ಬೀರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ