Mizoram Earthquake: ಮಿಜೋರಾಂನಲ್ಲಿ 3.5 ತೀವ್ರತೆಯ ಲಘು ಭೂಕಂಪ

ಮಿಜೋರಾಂನಲ್ಲಿ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.

Mizoram Earthquake: ಮಿಜೋರಾಂನಲ್ಲಿ 3.5 ತೀವ್ರತೆಯ ಲಘು ಭೂಕಂಪ
ಭೂಕಂಪ

Updated on: Jan 05, 2024 | 8:58 AM

ಮಿಜೋರಾಂನಲ್ಲಿ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಮಿಜೋರಾಂನ ಲುಂಗ್ಲೈನಲ್ಲಿ ಬೆಳಗ್ಗೆ 7.18ರ ಸುಮಾರಿಗೆ ಕಂಪನದ ವರದಿಯಾಗಿದೆ. ಜಪಾನ್​ನಲ್ಲಿ ಒಂದು ವಾರದ ಹಿಂದೆ 155 ಕಂಪನಗಳು ಒಂದೇ ದಿನದಲ್ಲಿ ಸಂಭವಿಸಿದ್ದವು. 62ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕುಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Fri, 5 January 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us