ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ
ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
Published On - 7:34 pm, Mon, 4 May 20