ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮನೆಗೆ ನುಗ್ಗಿದ ಟ್ರಕ್; 3 ಜನ ಸಾವು, ಒಬ್ಬರಿಗೆ ಗಾಯ

ಇಂದು ಮುಂಜಾನೆ ಮಂಡಿಯಲ್ಲಿ ಮನೆಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ 3 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಒಬ್ಬರು ಗಾಯಗೊಂಡಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮನೆಗೆ ನುಗ್ಗಿದ ಟ್ರಕ್; 3 ಜನ ಸಾವು, ಒಬ್ಬರಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಉಂಟಾದ ಅಪಘಾತ
Image Credit source: India.com
TV9kannada Web Team

| Edited By: Sushma Chakre

Jul 05, 2022 | 9:37 AM

ಮಂಡಿ: ಹಿಮಾಚಲ ಪ್ರದೇಶದ (Himachal Pradesh) ಮಂಡಿ ಎಂಬ ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ ಟ್ರಕ್ (Truck Accident) ಒಂದು ಮನೆಗೆ ನುಗ್ಗಿದೆ. ಈ ಅಪಘಾತದ ಪರಿಣಾಮವಾಗಿ 3 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಡಿ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ ಮಂಡಿಯಲ್ಲಿ ಮನೆಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ 3 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಒಬ್ಬರು ಗಾಯಗೊಂಡಿದ್ದಾರೆ ಎಂದು ಮಂಡಿ ಜಿಲ್ಲಾ ಹೆಚ್ಚುವರಿ ಎಸ್​ಪಿ ಆಶಿಶ್ ಶರ್ಮಾ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada