AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:44 PM

Share

ಶೋಪಿಯಾನಾ: ದಕ್ಷಿಣಕಾಶ್ಮೀರದ ಶೋಪಿಯಾನಾ ಜಿಲ್ಲೆಯ ಕಣಿಗಾಂವ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಾಗೇ, ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದವನೊಬ್ಬ ಭದ್ರತಾ ಪಡೆಯೆದುರು ಶರಣಾಗಿದ್ದಾನೆ.

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ. ಅದರಲ್ಲೊಬ್ಬ ಶರಣಾಗಿ ಬದುಕಿದ್ದಾನೆ ಎಂದು ಕಾಶ್ಮೀರಿ ಪೊಲೀಸ್ ಟ್ವೀಟ್ ಮಾಡಿದ್ದಾರೆ. ಈ ಉಗ್ರರೆಲ್ಲ ಸ್ಥಳೀಯ ಉಗ್ರಸಂಘಟನೆ ಅಲ್​-ಬದ್ರ್​ಗೆ ಸೇರಿದವರಾಗಿದ್ದಾರೆ. ಇವರನ್ನೆಲ್ಲ ಶರಣಾಗುವಂತೆ ಮಾಡಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭದ್ರತಾ ಪಡೆಯೆದುರು ಶರಣಾದ ಉಗ್ರನ ಹೆಸರು ತೌಸಿಫ್​ ಅಹ್ಮದ್​ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

3 Terrorists Killed in Encounter At Jammu And Kashmir’s Shopian District

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!