ಮಾವನ ಮನೆಯವರ ಕಾಟಕ್ಕೆ.. ಗಂಡ ನೇಣಿಗೆ ಕೊರಳೊಡ್ಡಿದ, ಎಲ್ಲಿ?

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. […]

Follow us
ಆಯೇಷಾ ಬಾನು
| Updated By:

Updated on:Jul 23, 2020 | 1:58 PM

ಮುಂಬೈ: ಮಾವನ ಮನೆಯವರ ಕಿರುಕುಳ ತಾಳಲಾರದೆ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗೋವಿಂದ್ ದತ್ತಾತ್ರೇಯ ಕಾಂಬ್ಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಧ್ಯರಾತ್ರಿ ಮಾವನ ಮನೆಯಲ್ಲಿಯೇ ನೇಣಿಗೆ ಕಾಂಬ್ಳೆ ತನ್ನ ಮಾವನ ಮನೆಯವರ ಕಾಟಕ್ಕೆ ಬೇಸತ್ತು ಭಾನುವಾರ ಮಧ್ಯರಾತ್ರಿ ಚಕುರ್ ತಾಲೂಕಿನ ಯೆಲಂವಾಡಿ ಗ್ರಾಮದಲ್ಲಿರುವ ತನ್ನ ಮಾವನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಕಾಂಬ್ಳೆ ಕಳೆದ ಐದು ವರ್ಷಗಳಿಂದ ತನ್ನ ಹೆಂಡತಿಯ ಕುಟುಂಬದೊಂದಿಗೇ ವಾಸಿಸುತ್ತಿದ್ದ. ಹೀಗಾಗಿ ತನ್ನ ಪತ್ನಿಯ ಕುಟುಂಬಸ್ಥರು ಆಗಾಗ್ಗೆ ಕಿರುಕುಳ ನೀಡುವುದು, ಅವಮಾನಿಸುವುದು ಮಾಡುತ್ತಿದ್ದರು. ಈ ಕಾಟಕ್ಕೆ ಬೇಸತ್ತ ವ್ಯಕ್ತಿ ಸಾಯಲು ಮುಂದಾಗಿದ್ದ.

ಆತ್ಮಹತ್ಯೆಗೂ ಮುನ್ನ ಆತ ತನ್ನ ಫ್ಯಾಮಿಲಿ ವಾಟ್ಸಾಪ್ ಗ್ರೂಪ್​ನಲ್ಲಿ ಹೆಂಡತಿಯ ಕುಟುಂಬಸ್ಥರು ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕಾಂಬ್ಳೆಯ ಪತ್ನಿ ಮತ್ತು ಐವರು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

Published On - 12:36 pm, Wed, 22 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!