AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ, ಉಸಿರುಗಟ್ಟಿ 32 ಮಂದಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 08, 2019 | 9:23 AM

Share

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ, ಭಾರಿ ಹೊಗೆಯಿಂದ ಉಸಿರುಗಟ್ಟಿ 32 ಮಂದಿ ಮೃತಪಟ್ಟಿದ್ದಾರೆ. 3ನೇ ಮಹಡಿಯ ಬೇಕರಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ 27 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾರ್ಖಾನೆಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

Published On - 9:05 am, Sun, 8 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹಾಸನಾಂಬೆ ದರ್ಶನೋತ್ಸವಕ್ಕೆ ಬೆಳ್ಳಂಬೆಳಿಗ್ಗೆಯೇ ಭಕ್ತಸಾಗರ
ಹಾಸನಾಂಬೆ ದರ್ಶನೋತ್ಸವಕ್ಕೆ ಬೆಳ್ಳಂಬೆಳಿಗ್ಗೆಯೇ ಭಕ್ತಸಾಗರ
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?