AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andaman Earthquake: ಅಂಡಮಾನ್ ದ್ವೀಪದಲ್ಲಿ 4.1 ತೀವ್ರತೆಯ ಭೂಕಂಪ

ಅಂಡಮಾನ್ ದ್ವೀಪದಲ್ಲಿ 4.1ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 7.53ರ ಸುಮಾರಿಗೆ ಭೂಮಿ ಕಂಪಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Andaman Earthquake: ಅಂಡಮಾನ್ ದ್ವೀಪದಲ್ಲಿ 4.1 ತೀವ್ರತೆಯ ಭೂಕಂಪ
ಭೂಕಂಪImage Credit source: Hindustan Times
ನಯನಾ ರಾಜೀವ್
|

Updated on:Jan 10, 2024 | 9:37 AM

Share

ಅಂಡಮಾನ್ ದ್ವೀಪದಲ್ಲಿ 4.1ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 7.53ರ ಸುಮಾರಿಗೆ ಭೂಮಿ ಕಂಪಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕಂಪದ ಕೇಂದ್ರಬಿಂದುವಿನ ಆಳವು 10 ಕಿ.ಮೀ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಒಟ್ಟು 572 ದ್ವೀಪಗಳಿವೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನದ ಅನುಭವವಾಗಿತ್ತು. ನವೆಂಬರ್ 19 ರ ಸಂಜೆ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳು ಭೂಕಂಪಗಳಿಂದ ನಡುಗಿದವು. ಆ ಸಮಯದಲ್ಲಿ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿತ್ತು, ಯಾವುದೇ ಹಾನಿಯಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Wed, 10 January 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?