Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ

ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Hampi G20 Meeting: ಹಂಪಿಯಲ್ಲಿ ಜುಲೈ 9ರಿಂದ 16ರವರೆಗೆ ನಡೆಯಲಿರುವ ಜಿ20 ಸಭೆಯಲ್ಲಿ 43 ರಾಷ್ಟ್ರಗಳು ಭಾಗಿ
ಹಂಪಿಗೆ ಭೇಟಿ ನೀಡಿದ ಅಧಿಕಾರಿಗಳು
Follow us
ರಶ್ಮಿ ಕಲ್ಲಕಟ್ಟ
|

Updated on: Jul 04, 2023 | 12:49 PM

ಹೊಸಪೇಟೆ: ಹಂಪಿಯಲ್ಲಿ (Hampi) ಜುಲೈ 9ರಿಂದ 16ರವರೆಗೆ ನಡೆಯಲಿರುವ ಮೂರನೇ ಜಿ20 ಕಲ್ಚರ್ ವರ್ಕಿಂಗ್ ಗ್ರೂಪ್ (G20 Culture Working Group) ಮತ್ತು ಮೂರನೇ ಜಿ20 ಶೆರ್ಪಾ ಸಮಾವೇಶದಲ್ಲಿ ಜಿ20 ಸದಸ್ಯರು (G20 members) ಸೇರಿದಂತೆ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಭಾನುವಾರ ನೀತಿ ಆಯೋಗ್ ಸಿಇಒ ಮತ್ತು ಶೆರ್ಪಾ ಸಭೆಯ ಮುಖ್ಯಸ್ಥ ಅಮಿತಾಬ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಸಿದ್ಧತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಜಿ20 ಅಧ್ಯಕ್ಷತೆಯನ್ನು ಭಾರತ ವಹಿಸಿದ್ದು, ಇದರ ಥೀಮ್ ‘ವಸುಧೈವ ಕುಟುಂಬಕಂ’ ಅಥವಾ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬುದಾಗಿದೆ. ಮೂರನೇ ಜಿ 20 ಕಲ್ಚರ್ ವರ್ಕಿಂಗ್ ಗ್ರೂಪ್ ಮತ್ತು ಮೂರನೇ ಜಿ 20 ಶೆರ್ಪಾ ಸಭೆಗಳು ಜುಲೈ 9 ರಿಂದ 16 ರವರೆಗೆ ಹಂಪಿಯಲ್ಲಿ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ಸಿದ್ಧತೆಗಳನ್ನು ಚರ್ಚಿಸಿದ್ದೇನೆ ಎಂದು ಕಾಂತ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಹಂಪಿ ಪ್ರಮುಖ ಪ್ರವಾಸಿ ತಾಣ ಮತ್ತು ಪಾರಂಪರಿಕ ಕೇಂದ್ರವಾಗಿದೆ. ಇಲ್ಲಿ ನಡೆಯಲಿರುವ ಸಭೆಯಲ್ಲಿ 43 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಚಿವ ಸಂಪುಟ ಮೇಜರ್ ಸರ್ಜರಿಗೆ ಮೋದಿ ತಯಾರಿ: ಕರ್ನಾಟಕದವರು ಯಾರು ಔಟ್? ಯಾರು ಇನ್?

ಸಭೆಗಳನ್ನು ಯಶಸ್ವಿಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇದು ನಮಗೆ ಹೆಮ್ಮೆಯ ಕ್ಷಣ ಎಂದು ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್