AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ

ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ.

Earthquake: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 18, 2023 | 4:41 PM

Share

ಲೇಹ್, ಡಿ.18: ಲಡಾಖ್​​ನ ಲೇಹ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಲಡಾಖ್‌ನ ಕಾರ್ಗಿಲ್ ಪ್ರದೇಶದಲ್ಲಿ ಸೋಮವಾರ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಭೂಕಂಪನದ ಘಟನೆಯು ಮಧ್ಯಾಹ್ನ 3:48 ಕ್ಕೆ ಸಂಭವಿಸಿತು ಮತ್ತು 33.41 N ಅಕ್ಷಾಂಶ ಮತ್ತು 76.70 E ರೇಖಾಂಶದಲ್ಲಿ 10 ಕಿಲೋಮೀಟರ್​​ನಲ್ಲಿ ದಾಖಲಾಗಿದೆ. ಈಗಾಗಲೇ ದೇಶದಲ್ಲಿ ಭೂಕಂಪ ಮೇಲ್ವಿಚಾರಣೆಗಾಗಿ ನೋಡಲ್ ಕೇಂದ್ರೀಯ ಸಂಸ್ಥೆಯನ್ನು ರಚಿಸಲಾಗಿದೆ.

ಈ ಪ್ರದೇಶದಲ್ಲಿ ನಡೆದ ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 4:23 pm, Mon, 18 December 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ