Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ: ಐವರು ಸಾವು

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ: ಐವರು  ಸಾವು
Electricity
Follow us
TV9 Web
| Updated By: ನಯನಾ ರಾಜೀವ್

Updated on: Oct 09, 2022 | 10:54 AM

ಲಕ್ನೋ: ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೆರವಣಿಗೆ ವೇಳೆ ಕೋಲಿಗೆ ವಿದ್ಯುತ್​​ ತಂತಿ ಸ್ಪರ್ಶಿಸಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಓರ್ವ ಮೃತಪಟ್ಟಿದ್ದಾರೆ.

ಮೆರವಣಿಗೆಯ ಗಾಡಿಗೆ ಅಳವಡಿಸಲಾಗಿದ್ದ ಹೈಟೆನ್ಷನ್ ತಂತಿಯ ಕಬ್ಬಿಣದ ರಾಡ್‌ಗೆ ವ್ಯಕ್ತಿಗಳು ಸ್ಪರ್ಶಿಸಿದ ನಂತರ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಇದರೊಂದಿಗೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಆಗಮಿಸುವಂತೆ ಸೂಚನೆ ನೀಡಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ