AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ದುರಂತ: ಐವರ ಸಾವು, ಕೆಲವರ ಸ್ಥಿತಿ ಗಂಭೀರ

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ.

ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ದುರಂತ: ಐವರ ಸಾವು, ಕೆಲವರ ಸ್ಥಿತಿ ಗಂಭೀರ
ಸೆರಮ್​ ಕಟ್ಟದಲ್ಲಿ ನಡೆದ ಅಗ್ನಿ ದುರಂತ
ರಾಜೇಶ್ ದುಗ್ಗುಮನೆ
|

Updated on: Jan 21, 2021 | 6:13 PM

Share

ಪುಣೆ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಐವರು ಮೃತಪಟ್ಟಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿ ಅವಘಡಕ್ಕೆ ಕಾರಣ ಏನು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ಸದ್ಯ, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ. ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ. ಬೆಂಕಿ ಆಕಸ್ಮಿಕದಿಂದ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ ಎಂದು ಮೂಲಗಳು ಹೇಳಿವೆ.

ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಭಾರಿ ಅಗ್ನಿ ಅವಘಡ: ಲಸಿಕೆ ಸಂಗ್ರಹ​ ಘಟಕ ಸುರಕ್ಷಿತ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ