ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ. ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ‌ ರಸ್ತೆ ಅಪಘಾತ: ಕಾರಿನಲ್ಲಿದ್ದ 6 ಮಂದಿ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on: Jan 07, 2020 | 8:15 PM

ರಾಯ್​ಪುರ: ಛತ್ತೀಸ್​​ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮ‌ಮಂದಿರ ಸಮೀಪ ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ

ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ

ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು

ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ

ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು

ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್

ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ