ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ. ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ […]

ಮದುವೆ ಸಮಾರಂಭ ಮುಗಿಸಿ ಬರುವಾಗ ಕಾಲುವೆಗೆ ಬಿದ್ದ ಕಾರು, 6 ಮಂದಿ ನಾಪತ್ತೆ
ಸಾಧು ಶ್ರೀನಾಥ್​

Updated on: Oct 19, 2019 | 11:19 AM

ಹೈದ್ರಾಬಾದ್: ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಚಾಕಿರಾಲ ಬಳಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಗೆ ಕಾರು ಬಿದ್ದು 6 ಜನ ನೀರುಪಾಲಾಗಿರುವ ಘಟನೆ ನಡೆದಿದೆ.

ತಡರಾತ್ರಿ ಭಾರಿ ಮದುವೆ ಸಮಾರಂಭಕ್ಕೆ ಹೋಗಿ ಹಿಂತಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದಿದೆ. ಅತಿ ವೇಗವೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಕಾರಿನಲ್ಲಿದ್ದ ಸಿಕಿಂದ್ರಾಬಾದ್ ಮೂಲದ ಅಬ್ದುಲ್(45), ರಾಜೇಶ(29), ಜಾನ್ಸನ್(33), ಸಂತೋಷ(23), ನರೇಶ(35) ಮತ್ತು ಪವನ್ ಕುಮಾರ (26) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್​ ತಂಡ, ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾ ನಡೆಯುತ್ತಿದೆ.

Published On - 9:08 am, Sat, 19 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us