ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jan 01, 2021 | 5:25 PM

ದೆಹಲಿ: ನೆರೆಯ ಚೀನಾದ ಉಪಟಳದಿಂದ ಕೇವಲ ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಕಂಗೆಟ್ಟು ಹೋಗಿದೆ. ಅದರಲ್ಲೂ ದೇಶಕ್ಕೆ ಡ್ರ್ಯಾಗನ್​ನ ಕೊರೊನಾ ಕಾಟದ ಜೊತೆಗೆ ಗಡಿ ವಿವಾದ ಸಹ ಅಂಟಿಕೊಂಡಿದೆ.

ಈ ನಡುವೆ, ಹೊಸ ವರ್ಷದಂದು ಭಾರತ ಚೀನಾವನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದೆ. ಅದು ಯಾವುದರಲ್ಲಿ ಗೊತ್ತಾ? ಜನ ಸಂಖ್ಯೆಯಲ್ಲಿ.

ಚೀನಾ ಜನಸಂಖ್ಯೆಗೆ ಕಡಿವಾಣ? ಹೌದು, ಜನವರಿ 1ರಂದು ದೇಶದಲ್ಲಿ 60,000 ಶಿಶುಗಳ ಜನನವಾಗಿದೆ. ಈ ಕುರಿತು UNICEFನಿಂದ ಅಂದಾಜು ಅಂಕಿ ಅಂಶ ಬಿಡುಗಡೆಯಾಗಿದೆ. ಅಂದ ಹಾಗೆ, ಚೀನಾದಲ್ಲಿ ಹೊಸ ವರ್ಷದಂದು ಹುಟ್ಟಿದ್ದ ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಕೇವಲ 35,615. ಈ ನಡುವೆ, ವಿಶ್ವದಾದ್ಯಂತ ಒಟ್ಟು 3,71,504 ಶಿಶುಗಳ ಜನನವಾಗಿದೆ ಎಂದು UNICEF ಅಂಕಿ ಅಂಶ ಬಿಡುಗಡೆಮಾಡಿದೆ.

ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ