75th Independence Day ನಾಲ್ಕು ಹೊಸ ಜಿಲ್ಲೆ, 29 ತಾಲ್ಲೂಕು ಘೋಷಿಸಿದ ಛತ್ತೀಸ್​ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್

ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿದ ನಂತರ ಮಾತನಾಡಿದ ಮೊಹ್ಲಾ ಮಾನ್ಪುರ್, ಸಾರಂಗರ್ -ಬಿಲೈಗರ್, ಶಕ್ತಿ, ಮನೇಂದ್ರಗಡ ನಾಲ್ಕು ಜಿಲ್ಲೆಗಳಾಗಿದ್ದು ಮತ್ತು 29 ಹೊಸ ತಾಲ್ಲೂಕುಗಳನ್ನು ಅವರು ಘೋಷಣೆ ಮಾಡಿದ್ದಾರೆ.

75th Independence Day ನಾಲ್ಕು ಹೊಸ ಜಿಲ್ಲೆ, 29 ತಾಲ್ಲೂಕು ಘೋಷಿಸಿದ ಛತ್ತೀಸ್​ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್
ಭೂಪೇಶ್ ಬಘೇಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 15, 2021 | 10:33 AM

ದೆಹಲಿ: ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಭಾಷಣದಲ್ಲಿ ಛತ್ತೀಸ್​ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಾಲ್ಕು ಹೊಸ ಜಿಲ್ಲೆಗಳನ್ನು ಘೋಷಿಸಿದ್ದಾರೆ. ಮೊಹ್ಲಾ ಮಾನ್ಪುರ್, ಸಾರಂಗರ್ -ಬಿಲೈಗರ್, ಶಕ್ತಿ, ಮನೇಂದ್ರಗಡ ನಾಲ್ಕು ಜಿಲ್ಲೆಗಳಾಗಿದ್ದು ಮತ್ತು 29 ಹೊಸ ತಾಲ್ಲೂಕುಗಳನ್ನು ಅವರು ಘೋಷಣೆ ಮಾಡಿದ್ದಾರೆ. ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜರೋಹಣ  ಮಾಡಿದ ನಂತರ  ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ್ದು, ಹೊಸ  ಜಿಲ್ಲೆ ಮತ್ತು ತಾಲ್ಲೂಕುಗನ್ನು ಘೋಷಿಸಿದ್ದಾರೆ. 

ದೇಶದಾದ್ಯಂತ  ಸ್ವಾತಂತ್ರೋತ್ಸವದಸಂಭ್ರಮ

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ  ಆರೋಹಣ ಮಾಡಿದರು.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಂಬೈನ ರಾಜ್ಯ ಕಾರ್ಯಾಲಯದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.

ಛತ್ತೀಸ್‌ಗಡ ಸಿಎಂ ಬಘೇಲ್  ರಾಯ್‌ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಣೆ ಅಂಗವಾಗಿ 18300 ಅಡಿ ಎತ್ತರದಲ್ಲಿರುವ ಡೋಂಕ್ಯಾಲಾ ಪಾಸ್‌ನಲ್ಲಿ ಇಂದು  ಧ್ವಜಾರೋಹಣ ಮಾಡಲಾಗಿದೆ.  ಭರತ್ ಭೂಷಣ್ ಬಾಬು, ರಕ್ಷಣಾ ಸಚಿವಾಲಯದ ಪ್ರಧಾನ ವಕ್ತಾರ

ವಿಜಯವಾಡದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ರಾಷ್ಟ್ರ ಧ್ವಜವನ್ನು ಹಾರಿಸಿದರು.

ಇದನ್ನೂ ಓದಿ:  75th Indian Independence Day: 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆದರ್ಶ ಭಾರತ ನಿರ್ಮಾಣದ ಗುರಿ: ಪ್ರಧಾನಿ ಮೋದಿ

(75th Independence Day Chhattisgarh CM Bhupesh Baghel announces 4 new districts 29 tehsils in the state)

Published On - 10:26 am, Sun, 15 August 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್