ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ. ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ […]

ಭಾರಿ ಸ್ಫೋಟ: ಲೆಬನಾನ್ ರಾಜಧಾನಿ ಬೈರುತ್‌ ಚಿಂದಿಚಿಂದಿ, 78 ಮಂದಿ ಸಾವು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 05, 2020 | 9:10 AM

ಹೈದರಾಬಾದ್: ಲೆಬನಾನ್​ನ ರಾಜಧಾನಿ ಬೈರುತ್‌ನಲ್ಲಿ‌ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿರಾರು ಮಂದಿಗೆ ಗಾಯಗಳಾಗಿದ್ದು, 78 ಜನ ಮೃತಪಟ್ಟಿದ್ದಾರೆ.

ನಿನ್ನೆ ಸಂಭವಿಸಿದ ಈ ಘಟನೆಯಿಂದ ಇಡೀ ಬೈರುತ್ ಬೆಚ್ಚಿ ಬಿದ್ದಿದೆ. ಅಮೋನಿಯಂ ನೈಟ್ರೇಟ್‌ ಸಂಗ್ರಹಿಸಿದ್ದ ಗೋದಾಮಿನಲ್ಲಿ ಘಟನೆ ಸಂಭವಿಸಿದ್ದು, ಸರಿಯಾದ ಮುಂಜಾಗ್ರತೆ ವಹಿಸದೆ ಅಮೋನಿಯಂ ನೈಟ್ರೇಟ್ ಆಧಿ‌ಕ ಪ್ರಮಾಣದಲ್ಲಿ ಸಂಗ್ರಹಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ದುರಂತದಲ್ಲಿ 78 ಜನ ಮೃತಪಟ್ಟಿದ್ದು, 4 ಸಾವಿರಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಕಟ್ಟಡ ಗಾಜುಗಳು ಪುಡಿ ಪುಡಿಯಾಗಿದ್ದು, ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿಯೂ  ಕುಸಿದ ಕಟ್ಟಡಗಳ ಅವಶೇಷಗಳ ಅಡಿ ಜನ ಸಿಕ್ಕಿ ಹಾಕಿಕೊಂಡಿದ್ದಾರೆ.  ರಕ್ಷಣಾ ಕಾರ್ಯ ನಡೆಯುತ್ತಿದೆ.

Published On - 6:54 am, Wed, 5 August 20

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ