AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ 87.46 ಲಕ್ಷ ಜನರಿಗೆ ಕೊರೊನಾ, ಭಾರತದಲ್ಲೂ ಏರುತ್ತಿದೆ ಸೋಂಕಿತರ ಸಂಖ್ಯೆ!

ಬೆಂಗಳೂರು: ಹೆಜ್ಜೆ ಹೆಜ್ಜೆಗೂ ಆತಂಕ. ಕ್ಷಣ ಕ್ಷಣಕ್ಕೂ ಭಯ. ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ಡೆಡ್ಲಿ ವೈರಸ್ ಜೀವವನ್ನ ತೆೆಗೆದು, ದೇಹದೊಳಗೆ ನುಗ್ಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,281 ಕ್ಕೆ ಏರಿಕೆಯಾಗಿದೆ. 8,281 ಸೋಂಕಿತರಲ್ಲಿ 5,210 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 8,281 ಜನರ ಪೈಕಿ 124 ಜನ ಮೃತಪಟ್ಟಿದ್ದಾರೆ. ಉಳಿದ 2,943 ಕೊರೊನಾ […]

ವಿಶ್ವದಾದ್ಯಂತ 87.46 ಲಕ್ಷ ಜನರಿಗೆ ಕೊರೊನಾ, ಭಾರತದಲ್ಲೂ ಏರುತ್ತಿದೆ ಸೋಂಕಿತರ ಸಂಖ್ಯೆ!
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Jun 20, 2020 | 8:25 AM

ಬೆಂಗಳೂರು: ಹೆಜ್ಜೆ ಹೆಜ್ಜೆಗೂ ಆತಂಕ. ಕ್ಷಣ ಕ್ಷಣಕ್ಕೂ ಭಯ. ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ಡೆಡ್ಲಿ ವೈರಸ್ ಜೀವವನ್ನ ತೆೆಗೆದು, ದೇಹದೊಳಗೆ ನುಗ್ಗುತ್ತಿದೆ.

ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,281 ಕ್ಕೆ ಏರಿಕೆಯಾಗಿದೆ. 8,281 ಸೋಂಕಿತರಲ್ಲಿ 5,210 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 8,281 ಜನರ ಪೈಕಿ 124 ಜನ ಮೃತಪಟ್ಟಿದ್ದಾರೆ. ಉಳಿದ 2,943 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 3,80,532 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 12,573 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 2,04,711 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 1,63,248

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 87,46,238 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 4,61,772 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 46,19,645 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 36,64,821

Published On - 7:48 am, Sat, 20 June 20

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ