ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಲಾರಿ, 9 ಕೂಲಿ ಕಾರ್ಮಿಕರ ದುರ್ಮರಣ

ಆಂಧ್ರ ಪ್ರದೇಶ: ಟ್ರ್ಯಾಕ್ಟರ್​ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ‌ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ‌ ಹೆಚ್ಚುವ ಸಾಧ್ಯತೆಯಿದೆ. ಖಮ್ಮಂ‌ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್​ನಲ್ಲಿ‌ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್​ನಲ್ಲಿ‌ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಲಾರಿ,  9 ಕೂಲಿ ಕಾರ್ಮಿಕರ ದುರ್ಮರಣ
Follow us
KUSHAL V
| Updated By: ಆಯೇಷಾ ಬಾನು

Updated on:Jun 18, 2020 | 2:38 PM

ಆಂಧ್ರ ಪ್ರದೇಶ: ಟ್ರ್ಯಾಕ್ಟರ್​ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ‌ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ‌ ಹೆಚ್ಚುವ ಸಾಧ್ಯತೆಯಿದೆ.

ಖಮ್ಮಂ‌ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್​ನಲ್ಲಿ‌ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್​ನಲ್ಲಿ‌ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.

Published On - 4:12 pm, Wed, 17 June 20

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ