ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಲಾರಿ, 9 ಕೂಲಿ ಕಾರ್ಮಿಕರ ದುರ್ಮರಣ
ಆಂಧ್ರ ಪ್ರದೇಶ: ಟ್ರ್ಯಾಕ್ಟರ್ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಖಮ್ಮಂ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.
Follow us on
ಆಂಧ್ರ ಪ್ರದೇಶ: ಟ್ರ್ಯಾಕ್ಟರ್ಗೆ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಕೂಲಿಕಾರ್ಮಿಕರು ಸಾವನ್ನಪ್ಪಿರೋ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೇದಾದ್ರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವುಗಳ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
ಖಮ್ಮಂ ಜಿಲ್ಲೆಯ ಗೋಪಾವರಂನಿಂದ ದೇವರ ದರ್ಶನಕ್ಕೆಂದು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದರು ಎಂದು ತಿಳಿದುಬಂದಿದೆ.