AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ. ಆದ್ರೆ […]

ತುಂಬಿ ಹರಿಯುವ ಹಳ್ಳ ದಾಟಲು ಹೋದ ಕಾರು.. ಇಬ್ಬರ ಸಮೇತ ನೀರುಪಾಲು
Guru
| Edited By: |

Updated on:Jul 30, 2020 | 5:39 PM

Share

ಅನಂತಪುರ: ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಹಳ್ಳದ ನಡುವೆಯೇ ಹುಚ್ಚು ಧೈರ್ಯದಿಂದ ಸಾಗಲು ಹೋದ ಕಾರು ಮತ್ತು ಅದರಲ್ಲಿದ್ದ ಇಬ್ಬರು ಕೊಚ್ಚಿ ಹೊಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು ಆಂಧ್ರ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಆದ್ರೂ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಡಪಾದಿಂದ ಕರ್ನಾಟಕದ ವಿಜಯಪುರಕ್ಕೆ ಕಾರಿನಲ್ಲಿ ಹೊರಟಿದ್ದ ಇಬ್ಬರು, ಹಳ್ಳ ತುಂಬಿ ಹರಿಯುತ್ತಿದ್ದರೂ ಸೇತುವೆ ದಾಟಲು ಮುನ್ನುಗ್ಗಿದ್ದಾರೆ.

ಆದ್ರೆ ಸ್ವಲ್ಪ ದೂರ ಸಾಗಿದ ಮೇಲೆ ಬಲವಾಗಿ ಹರಿಯುತ್ತಿದ್ದ ಹಳ್ಳದ ಸೆಳೆತಕ್ಕೆ ಸಿಲುಕಿ ಕಾರು ಹಾಗೂ ಅದರಲ್ಲಿದ್ದ ಇಬ್ಬರು ಕೊಚ್ಚಿಹೊಗಿದ್ದಾರೆ. ಅದೃಷ್ಟವಶಾತ್‌ ಸ್ಥಳದಲ್ಲಿದ್ದ ಸ್ಥಳೀಯರು ಸಮಯಪ್ರಜ್ಞೆ ಮತ್ತು ಸಾಹಸದಿದಂದಾಗಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

Published On - 5:22 pm, Thu, 30 July 20

Follow Us
Guru
Guru
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ