AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?

ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಪ್ರಧಾನಿ ಹೇಳಿದ್ದಾರೆ.

Video: ಸಮಾನತೆ ಮೂರ್ತಿ ಅನಾವರಣ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಬಾಲಕ; ಪ್ರಧಾನಿ ಮಾಡಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಕೇಳಿದ ಬಾಲಕ
TV9 Web
| Updated By: Lakshmi Hegde|

Updated on:Feb 06, 2022 | 8:08 AM

Share

ನಿನ್ನೆ ಬಸಂತಪಂಚಮಿಯಂದು ಹೈದರಾಬಾದ್​ನ ಹೊರವಲಯದಲ್ಲಿರುವ ಮುಂಚಿತ್ತಾಲ್​​ನಲ್ಲಿ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪಂಚಲೋಹ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಈ ವೇಳೆ ನಡೆದ ಕೆಲವು ವೈದಿಕ ಕಾರ್ಯಕ್ರಮದಲ್ಲೂ ಕೂಡ ಮೋದಿ ಭಾಗವಹಿಸಿದ್ದಾರೆ ವಿಶೇಷ. ಆದರೆ ಇಲ್ಲೊಂದು ವಿಶೇಷ ಕ್ಷಣ ಎದುರಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಶ್ರೀರಾಮಾನುಜಾಚಾರ್ಯರ ಪ್ರತಿಮೆಗೆ ದಂಡವತ ಪ್ರಣಾಮ ಸಲ್ಲಿಸಿದ ಹೊತ್ತಲ್ಲೇ, ಪುಟ್ಟ ಬಾಲಕನೊಬ್ಬ ಪ್ರಧಾನಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ್ದಾನೆ. ಅವರ ಕಾಲು ಸ್ಪರ್ಶಿಸಿ ಆಶೀರ್ವಾದ ಕೇಳಿದ್ದೇನೆ. ನಂತರ ಮೋದಿಯವರೇ ಖುದ್ದಾಗಿ ಆತನನ್ನು ಹಿಡಿದೆತ್ತಿದ್ದಾರೆ.  ಈ ಬಾಲಕ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಪ್ರಧಾನಿ ಮೋದಿಯವರಿಗೆ ದಂಡವತ ಪ್ರಣಾಮ ಸಲ್ಲಿಸಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ರಾಮಾನುಜಾಚಾರ್ಯರ ಪಂಚಲೋಹದ ಪ್ರತಿಮೆ (ಸಮಾನತೆ ಪ್ರತಿಮೆ) ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ. ಇದು ರಾಮಾನುಜಾಚಾರ್ಯರ  ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಹೇಳಿದರು. ಮಹಾನ್​ ನಾಯಕ, ಸಮಾನತೆಯನ್ನು ಪ್ರತಿಪಾದಿಸಿದ್ದ ಡಾ. ಅಂಬೇಡ್ಕರ್​ ಅವರು ಶ್ರೀರಾಮಾನುಜಾಚಾರ್ಯರ ಬಹುದೊಡ್ಡ ಅನುಯಾಯಿಯಾಗಿದ್ದರು. ಸರ್ವರಿಗೂ ಸಮಬಾಳು, ಸಮಾಜ ಎಂಬ ಅವರ ತತ್ವಾದರ್ಶಗಳನ್ನು ಪಾಲಿಸಿದರು. ರಾಮಾನುಜಾಚಾರ್ಯರು ಸಂಸ್ಕೃತ ಗ್ರಂಥ ಸಂಯೋಜನೆ ಮಾಡಿದರು ಮತ್ತು ಭಕ್ತಿ ಮಾರ್ಗದಲ್ಲಿ ತಮಿಳು ಭಾಷೆಗೂ ಅಷ್ಟೇ ಪ್ರಾಮುಖ್ಯತೆ ನೀಡಿದರು ಎಂದು ಮೋದಿಯವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ವೈದಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ; ಇದು ಅವರ ವ್ರತನಿಷ್ಠೆ ತೋರಿಸುತ್ತದೆ: ಚಿನ್ನ ಜೀಯರ್ ಸ್ವಾಮಿ

Published On - 8:01 am, Sun, 6 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ