Breaking News ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಪ್ರಾಣಹಾನಿ ಇಲ್ಲ

Saiba nagar building collapse ಇಂದು ಬೆಳಗ್ಗೆ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.

Breaking News  ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ  ಕುಸಿತ; ಪ್ರಾಣಹಾನಿ ಇಲ್ಲ
ಕುಸಿದು ಬಿದ್ದ ಕಟ್ಟಡ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 19, 2022 | 1:44 PM

ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಶುಕ್ರವಾರ  ಮಧ್ಯಾಹ್ನ 12 ಮತ್ತು 1 ಗಂಟೆಯ ಹೊತ್ತಿಗೆ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅಗ್ನಿಶಾಮಕ ದಳ ದೌಡಾಯಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ, ಗಾಯಗಳಾಗಿರುವ ಬಗ್ಗೆ ವರದಿ ಆಗಿಲ್ಲ. ಶಿಥಿಲಗೊಂಡಿರುವ ಈ ಕಟ್ಟಡ ಬೀಳುವ ಹಂತದಲ್ಲಿದ್ದು ಜನರನ್ನು ಅಲ್ಲಿಂದ ಖಾಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿದ್ದಾರೆಯೇ ಎಂದು ಅಗ್ನಿಶಾಮಕ ದಳ ಪರಿಶೀಲನೆ ಮಾಡುತ್ತಿದೆ. ಎಂಟು ಅಗ್ನಿಶಾಮಕದಳದ ವಾಹನ, ಎರಡು ರಕ್ಷಣಾ ದಳದ ವ್ಯಾನ್, ಮೂರು ಆಂಬುಲೆನ್ಸ್ ಘಟನಾ ಸ್ಥಳದಲ್ಲಿವೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

Published On - 1:17 pm, Fri, 19 August 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ