Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು.

Viral Video: ಇದ್ಯಾವ ಜನ್ಮದ ಬಂಧವೋ?-ಒಂದೇ ತಟ್ಟೆಯಲ್ಲಿ ಊಟ ಮಾಡಿದ ಹಕ್ಕಿ ಮತ್ತು ಮನುಷ್ಯ
ಒಂದೇ ತಟ್ಟೆಯಲ್ಲಿ ಹಕ್ಕಿ ಮತ್ತು ವ್ಯಕ್ತಿಯ ಊಟ
Follow us
TV9 Web
| Updated By: Lakshmi Hegde

Updated on: Jun 16, 2021 | 1:18 PM

ಒಂದು ಪುಟ್ಟ ಹಕ್ಕಿ ಮತ್ತು ವ್ಯಕ್ತಿ ಒಂದೇ ತಟ್ಟೆಯಲ್ಲಿ ಊಟ ಮಾಡುವ ಹೃದಯಸ್ಪರ್ಶಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ. ಆ ಹಕ್ಕಿ ಆತ ಸಾಕಿದ್ದೇ ಇರಬೇಕು ಎಂದು ಭಾವಿಸಬೇಡಿ. ಖಂಡಿತ ಅಲ್ಲ.. ಆ ವ್ಯಕ್ತಿಯ ಪುತ್ರನೇ ಹೇಳುವಂತೆ ಅದು ಸಾಕಿದ ಪಕ್ಷಿ ಅಲ್ಲ. ಅದರಾಗೇ ಬಂದು, ಬಟ್ಟಲಿಂದ ಆಹಾರ ತೆಗೆದುಕೊಂಡು ತಿಂದಿದೆ. ನೆಟ್ಟಿಗರಂತೂ ಈ ವಿಡಿಯೋ ನೋಡಿ ಸಿಕ್ಕಾಪಟೆ ಖುಷಿ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಹೋಟೆಲ್​ವೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದರು. ಆ ಹಕ್ಕಿ ಬಂದು ಟೇಬಲ್​ ಮೇಲೆ ಕುಳಿತುಕೊಂಡು, ಬಟ್ಟಲಲ್ಲಿದ್ದ ಆಹಾರವನ್ನು ಕೊಕ್ಕಿನಿಂದ ತೆಗೆದುಕೊಂಡಿತು. ಚೂರು ಹೆದರದೆ ಅದು ಪ್ಲೇಟ್​​ಗೆ ಬಾಯಿ ಹಾಕಿದೆ. ಅವರೂ ಕೂಡ ಸ್ವಲ್ಪವೂ ಕೋಪಿಸಿಕೊಳ್ಳದೆ, ಅಸಹ್ಯಿಸಿಕೊಳ್ಳದೆ ಹಕ್ಕಿಗೆಂದು ಆಹಾರ ತೆಗೆದು ಇಡುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ಅವರ ಪುತ್ರ ಮೇಘರಾಜ್​ ದೇಸಾಲೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. 2 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿದೆ.

ಇದನ್ನೂ ಓದಿ:Explainer: ರಾಮ್ ವಿಲಾಸ್ ಪಾಸ್ವಾನ್ ಸ್ಥಾಪಿಸಿದ ಎಲ್​ಜೆಪಿ ಪಕ್ಷ ಮಗ ಚಿರಾಗ್ ಪಾಸ್ವಾನ್ ಕೈಯಿಂದ ಜಾರಿದ್ದು ಹೇಗೆ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ