AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ

India-Bangladesh Border: ಉತ್ತರ ತ್ರಿಪುರದ ದೂರದ ಖಂಗ್ಟ್ಲಾಂಗ್ ಗಡಿ ಹೊರಠಾಣೆ ಬಳಿ ದಾಳಿ ನಡೆದಿದೆ. ಓರ್ವ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ.

BIG NEWS: ಬಾಂಗ್ಲಾದೇಶದ ಗಡಿಯಲ್ಲಿ ಉಗ್ರರ ದಾಳಿಗೆ ಭಾರತೀಯ ಯೋಧ ಹುತಾತ್ಮ
paramilitary
TV9 Web
| Edited By: |

Updated on:Aug 19, 2022 | 3:33 PM

Share

ತ್ರಿಪುರ: ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧನಿಗೆ ಗಾಯಗಳಾಗಿವೆ.

ಉತ್ತರ ತ್ರಿಪುರಾ ಜಿಲ್ಲೆಯ ಆನಂದಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್‌ನ 145 ಬೆಟಾಲಿಯನ್ ಅಡಿಯಲ್ಲಿ ಸಿಮನಾಪುರ 2 ರಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ಗಡಿಯಾಚೆಯಿಂದ ಬಂದ ಉಗ್ರರು ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ಕು ಗುಂಡುಗಳು ಯೋಧನ ದೇಹಕ್ಕೆ ತಗುಲಿವೆ ಎಂದು ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಕಳೆದ ವರ್ಷ ತ್ರಿಪುರಾದಲ್ಲಿ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಎನ್‌ಎಲ್‌ಎಫ್‌ಟಿ ಭಯೋತ್ಪಾದಕರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಳು ಸಾವನ್ನಪ್ಪಿದಾಗ ಇದೇ ರೀತಿಯ ದಾಳಿ ನಡೆದಿತ್ತು.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

Published On - 3:21 pm, Fri, 19 August 22

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?