AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು, ಹಲವರಿಗೆ ಗಾಯ!

ಚಂಡೀಗಢದಲ್ಲಿ ಶಾಲೆಯೊಂದರೊಳಗೆ ಮರ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಶಾಲೆಯ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು, ಹಲವರಿಗೆ ಗಾಯ!
A tree fell on the school
TV9 Web
| Edited By: |

Updated on:Jul 08, 2022 | 4:35 PM

Share

ಚಂಡೀಗಢ: ಶುಕ್ರವಾರ ಚಂಡೀಗಢದ ಕಾರ್ಮೆಲ್ ಕೋವೆಂಟ್ ಶಾಲೆಯಲ್ಲಿ  ಮರ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಶಾಲೆಯು ಸೆಕ್ಟರ್ 9 ಪ್ರದೇಶದಲ್ಲಿದೆ. ಊಟದ ವೇಳೆ ಈ ಅವಘಡ ಸಂಭವಿಸಿದೆ. ಈ ದೊಡ್ಡ ಮರದ ಬಳಿ ಹಲವು ಮಕ್ಕಳು ಆಟವಾಡುತ್ತಿದ್ದಾಗ ಏಕಾಏಕಿ ಮರ ಮಕ್ಕಳ ಮೇಲೆ ಬಿದ್ದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ಒಂದು ಮಗು ಸಾವನ್ನಪ್ಪಿದೆ. 19 ಮಕ್ಕಳು ಮತ್ತು 1 ಸಿಬ್ಬಂದಿ ಸೇರಿದಂತೆ 20 ಮಂದಿಗೆ ಗಾಯವಾಗಿರುವ ವರದಿಯಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಗೃಹ ಕಾರ್ಯದರ್ಶಿ ನಿತಿನ್ ಯಾದವ್  NDTV ಗೆ ತಿಳಿಸಿದ್ದಾರೆ.

ಚಂಡೀಗಢದ  ಸಂಸತ್ ಸದಸ್ಯದರಾದ ನಟ ಕಿರಣ್ ಖೇರ್ ಘಟನೆಯ ಬಗ್ಗೆ ಇಲ್ಲಿ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು ಮತ್ತು ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ  ಸಾಂತ್ವನ ಹೇಳಿದರು.

Published On - 4:34 pm, Fri, 8 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ