AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬರು ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಛಿಬ್ರಮೌದಲ್ಲಿ ನಡೆದಿದೆ. ನಂತರ ಬಸ್ ಚಾಲಕ ಆಸ್ಪತ್ರೆಗೆ ಸಾಗಿಸಿದ್ದಾರೆ, ತಾಯಿ ಮತ್ತು ನವಜಾತ ಶಿಶುವಿಗೆ ಚಿಕಿತ್ಸೆ ನೀಡಲಾಗಿದೆ.

ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 05, 2022 | 12:35 PM

Share

ಬುಲಂದ್‌ಶಹರ್: ಮಹಿಳೆಯೊಬ್ಬರು ಬಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಛಿಬ್ರಮೌದಲ್ಲಿ ನಡೆದಿದೆ. ನಂತರ ಬಸ್ ಚಾಲಕ ಆಸ್ಪತ್ರೆಗೆ ಸಾಗಿಸಿದ್ದಾರೆ, ತಾಯಿ ಮತ್ತು ನವಜಾತ ಶಿಶುವಿಗೆ ಚಿಕಿತ್ಸೆ ನೀಡಲಾಗಿದೆ. ದೆಹಲಿಯಿಂದ ಛಿಬ್ರಮೌ (ಉತ್ತರ ಪ್ರದೇಶದ ಕನೌಜ್ ಜಿಲ್ಲೆ)ಗೆ ತೆರಳುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದೆ ಎಂದು ಬಸ್ಸಿನ ಸಹ-ಚಾಲಕ ಅಲೋಕ್ ಕುಮಾರ್ ಹೇಳಿದ್ದಾರೆ. ಈ ಘಟನೆಯು ಭಾನುವಾರ ನಡೆದಿದೆ.

ಜೊತೆಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಪತಿ ಸೋಮೇಶ್ ಕುಮಾರ್ ಅವರು ದೆಹಲಿಯಿಂದ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಹಿಂದೂ ಯುವಕರನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಬ್ಬರು ಮುಸ್ಲಿಂ ಯುವತಿಯರು!

ಮಹಿಳೆ ಹೆರಿಗೆ ನೋವು ಎಂದು ಹೇಳಿದಾಗ ಬಸ್ ಚಾಲಕ ವಾಹನ ನಿಲ್ಲಿಸಿದ್ದಾನೆ. ನಂತರ ಅವರು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಸೋಮೇಶ್ ಕುಮಾರ್ ತಿಳಿಸಿದರು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Mon, 5 December 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!