AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ […]

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಲು.. ಎಲ್ಲಿಯವರೆಗೆ ಅವಕಾಶ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 11, 2020 | 5:54 PM

Share

ಡಿಸೆಂಬರ್ ಅಂತ್ಯದ ಒಳಗೆ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಭಾರತೀಯ ಬ್ಯಾಂಕುಗಳ ಸಂಘದ 73ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು 2021 ರ ಮಾರ್ಚ್ ಒಳಗಾಗಿ ಎಲ್ಲಾ ಖಾತೆಗಳು ಆಧಾರ್ ನೊಂದಿಗೆ ಲಿಂಕ್ ಹೊಂದಿದೆಯೆ ಎಂದು ಖಾತ್ರಿಪಡಿಸಿಕೊಳ್ಳಲು ಬ್ಯಾಂಕ್ ಗಳಿಗೆ ತಿಳಿಸಿದರು.

ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಹೊಂದದ ಖಾತೆದಾದರು ದೇಶದಲ್ಲಿ ಹಲವರು ಇದ್ದಾರೆ. ಆದರೆ ಅಂಕಿ-ಅಂಶಗಳು ತಿಳಿದಿಲ್ಲ. ಆಧಾರ್ ಲಿಂಕ್ ಮಾಡಿಸಲು ಈ ಡಿಸೆಂಬರ್ ವರೆಗೆ ಅವಕಾಶವಿದೆ. ಬರುವ ಮಾರ್ಚ್ 31ರ ಒಳಗೆ ಬ್ಯಾಂಕ್ ಖಾತೆಗೆ ಅಗತ್ಯವಿರುವ ಪಾನ್ (permanant account number) ಕಾರ್ಡ್ ಕೂಡ ಹೊಂದಿರಬೇಕು ಎಂದು ಒತ್ತಿ ಹೇಳಿದರು.

ಡಿಜಿಟಲ್ ಪೇಮೆಂಟ್ ಮತ್ತು ರುಪೇ: ಬ್ಯಾಂಕ್ ಗಳು ಡಿಜಿಟಲ್ ಪಾವತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದು ಸೂಕ್ತ. ಅದಕ್ಕೆ ಸಂಬಂಧಿತ ಕೆಲಸಗಳ ಬಗ್ಗೆ ಗಮನ ಹರಿಸಿ. ರುಪೇಗಳು ಜಾಗತಿಕವಾಗುತ್ತಿರುವಾಗ ಭಾರತದಲ್ಲಿ ಅನಿವಾರ್ಯವೆಂದು ಯೋಚಿಸುವುದಿಲ್ಲ. ಇದು ಅಭಿವೃದ್ದಿಯ ಹಿನ್ನಡೆಗೆ ಕಾರಣವಾಗುವುದು. ಬ್ಯಾಂಕ್ ಮುಖ್ಯಸ್ಥರರು ನಿಮ್ಮ ಸಾಮರ್ಥ್ಯದಲ್ಲಾಗುವ ಕಾರ್ಯಗಳು ಯಶಸ್ವಿಯಾಗುತ್ತದೆಯೆಂಬ ನಂಬಿಕೆಯಿದೆ ಮತ್ತು ಆ ಯಶಸ್ವಿಯನ್ನು ನೋಡಲು ನಾನು ಉತ್ಸಾಹಿಯಾಗಿದ್ದೇನೆ ಎಂದು ನುಡಿದರು.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ