‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

Arvind Kejriwal: ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​
ಅರವಿಂದ ಕೇಜ್ರಿವಾಲ್
Follow us
TV9 Web
| Updated By: Lakshmi Hegde

Updated on: Aug 16, 2021 | 9:55 PM

ದೆಹಲಿ: ಆಪ್​ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ (Arvind Kejriwal) ಇಂದು ಕುತೂಹಲ ಹುಟ್ಟಿಸುವ ಟ್ವೀಟ್​ವೊಂದನ್ನು ಮಾಡಿದ್ದಾರೆ. ನಾವು ಉತ್ತರಾಖಂಡ (Uttarakhand) ರಾಜ್ಯದ ಜನರಿಗಾಗಿ ಒಂದು ಬಹುದೊಡ್ಡ ಘೋಷಣೆಯನ್ನು ಮಾಡಲಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್​ ಇಂದು ಹೇಳಿದ್ದಾರೆ. ನಮ್ಮ ಪಕ್ಷದಿಂದ ಆಗಸ್ಟ್​ 17ರಂದು ಈ ಘೋಷಣೆ ಮಾಡಲಿದ್ದೇವೆ. ಹಾಗೇ ಅಂದು ನಾನೂ ಕೂಡ ಅಲ್ಲಿಗೆ ಭೇಟಿ ನೀಡುತ್ತೇನೆ ಎಂದೂ ತಿಳಿಸಿದ್ದಾರೆ.

ನಾನು ನಾಳೆ (ಆಗಸ್ಟ್​ 17) ಉತ್ತರಾಖಂಡಕ್ಕೆ ತೆರಳುತ್ತಿದ್ದೇನೆ. ನಮ್ಮ ಆಮ್​ ಆದ್ಮಿ ಪಕ್ಷದಿಂದ ಬಹುಮುಖ್ಯವಾದ ಘೋಷಣೆಯೊಂದನ್ನು ಆ ರಾಜ್ಯದ ಜನರಿಗಾಗಿ ಮಾಡಲಿದ್ದೇವೆ. ನಾವು ಮಾಡುವ ಆ ಘೋಷಣೆ ಉತ್ತರಾಖಂಡ್​ನ ಅಭಿವೃದ್ಧಿ, ಬೆಳವಣಿಗೆಯ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್​ ಹೇಳಿದ್ದಾರೆ.

ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ನಾವು ಉತ್ತರಾಖಂಡ್​​ನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಮತ್ತು ಇಲ್ಲಿನ ಅಭಿವೃದ್ಧಿ ಸಂಬಂಧಿತ ಕುಂದು-ಕೊರತೆಗಳ ಬಗ್ಗೆ ನಮ್ಮ ಚುನಾವಣಾ ಪ್ರಚಾರದಲ್ಲಿ ಎತ್ತಿ ಹಿಡಿಯುತ್ತೇವೆ ಎಂದು ಆಮ್​ ಆದ್ಮಿ ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ

ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ