AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ. ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ […]

ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮನೆ ಮೇಲೆ ಎಸಿಬಿ ದಾಳಿ, ಅಪಾರ ಪ್ರಮಾಣದ ಆಸ್ತಿ ಪತ್ತೆ
ಎಸಿಬಿ ದಾಳಿ
ಸಾಧು ಶ್ರೀನಾಥ್​
|

Updated on: Dec 13, 2019 | 10:56 AM

Share

ಹೈದರಾಬಾದ್: ಹೈದರಾಬಾದ್​​​ ಎಲೆಕ್ಟ್ರಿಕಲ್ ಡಿಇ‌ ಮುತ್ಯಂ ವೆಂಕಟ್ ರಮಣ್ ಎಂಬುವವರ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಭಾರಿ ಪ್ರಮಾಣದ ನಗದು, ಚಿನ್ನ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ವೆಂಕಟ್ ₹25 ಸಾವಿರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ, ನಂತರ ಎಸಿಬಿ ಹೈದರಾಬಾದ್​​​ನ ಮಾದಾಪುರದಲ್ಲಿನ ಮನೆಗೆ ದಾಳಿ ಮಾಡಿದೆ.

ಈ ವೇಳೆ ಆದಾಯ ಮೀರಿದ ಅಪಾರ ಆಸ್ತಿಪಾಸ್ತಿ ಪತ್ತೆಯಾಗಿದೆ. ಶೋಧ ವೇಳೆ 26.40 ಲಕ್ಷ ನಗದು, 600 ಗ್ರಾಂ ಚಿನ್ನಾಭರಣ, 2.93 ಕೋಟಿ ರೂಪಾಯಿಗೂ ಅಧಿಕ‌ ಮೌಲ್ಯದ ದಾಖಲೆಗಳು ಹಾಗೂ 8 ದುಬಾರಿ ಗಡಿಯಾರ, 5 ಡಿಜಿಟಲ್ ಕ್ಯಾಮರಾಗಳನ್ನು ವಶಕ್ಕೆ ಪಡೆಯಲಾಗಿದೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್