AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು

ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ

ಜಮ್ಮು: ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಸೇನಾಪಡೆಯ ಕ್ಯಾಪ್ಟನ್, ಜೂನಿಯರ್ ಆಫೀಸರ್ ಸಾವು
ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 18, 2022 | 2:40 PM

Share

ಜಮ್ಮು: ಜಮ್ಮು ಮತ್ತು ಕಾಶ್ಮೀರದ (Jammu And kashmir) ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ಗಡಿ ರೇಖೆ ಬಳಿ ಆಕಸ್ಮಿಕವಾಗಿ  ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದ್ದು ಸೇನಾಪಡೆಯ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ ರಾತ್ರಿ ಇಲ್ಲಿನ ಮೆಂಧರ್ ಸೆಕ್ಟರ್​​ನಲ್ಲಿ ಭಾರತೀಯ ಸೇನಾಪಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಜಮ್ಮುನಲ್ಲಿರುವ ರಕ್ಷಣಾ ಪಡೆಯ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಜೆಸಿಒ ನಯೀಬ್ ಸುಬೇದಾರ್ ಭಗವಾನ್ ಸಿಂಗ್​​ಗೆ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಹೆಲಿಕಾಪ್ಟರ್​​ನಲ್ಲಿ ಉಧಂಪುರದಲ್ಲಿರುವ ಕಮಾಂಡ್ ಹಾಸ್ಪಿಟಲ್​​ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆನಂದ್ ಬಿಹಾರದ ಭಾಗಲ್ ಪುರ್ ಜಿಲ್ಲೆಯ ಚಂಪಾ ನಗರ್ ಪ್ರದೇಶದವರಾಗಿದ್ದು ನಯೀಬ್ ಸುಬೇದಾರ್ ಭಗವಾನ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರ್ ಜಿಲ್ಲೆಯ ಪೋಖರ್ ಭಿಟ್ಟಾ ಗ್ರಾಮದವರಾಗಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ