AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿ

ಚುನಾವಣಾ ಪ್ರಚಾರ ಹಿನ್ನೆಲೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು. ಹೀಗಾಗಿ ಮತ್ತೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಮಲ್ ದಾಖಲಾಗಿದ್ದು, ಸದ್ಯ ಚಿಕಿತ್ಸೆ ಯಶಸ್ವಿಯಾಗಿದೆ.

ನಟ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿ
ಕಮಲ್ ಹಾಸನ್
preethi shettigar
| Edited By: ಸಾಧು ಶ್ರೀನಾಥ್​|

Updated on: Jan 19, 2021 | 10:33 AM

Share

ಚೆನ್ನೈ: ಚಿತ್ರ ನಟ ಕಮಲ್ ಹಾಸನ್ ಅವರ ಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಕಮಲ್ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರ ನಟ ಮತ್ತು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥರಾದ ಕಮಲ್ ಹಾಸನ್ ಅವರ ಕಾಲಿಗೆ ಹಿಂದೆ ಅಪಘಾತವೊಂದರಲ್ಲಿ ಗಾಯವಾಗಿತ್ತು. ಆಗ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕಮಲ್, ಇತ್ತೀಚೆಗೆ ಚುನಾವಣಾ ಪ್ರಚಾರ ಹಿನ್ನೆಲೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು. ಹೀಗಾಗಿ ಮತ್ತೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಮಲ್ ದಾಖಲಾಗಿದ್ದು, ಸದ್ಯ ಚಿಕಿತ್ಸೆ ಯಶಸ್ವಿಯಾಗಿದೆ.

ಟಾರ್ಚ್ ಲೈಟ್ ಚಿಹ್ನೆ ಕಮಲ್​ ಹಾಸನ್​ ತೆಕ್ಕೆಗೆ: ವಿಡಿಯೋ ಮೂಲಕ ಸಂತಸ ಹಂಚಿಕೊಂಡ ನಟ

Follow Us
preethi shettigar
preethi shettigar
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ