AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ […]

ಗೋವಾದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ನಟಿ ಪೂನಂ ಪಾಂಡೆ ಅಂದರ್
KUSHAL V
|

Updated on:Nov 05, 2020 | 7:24 PM

Share

ಪಣಜಿ: ಸದಾ ಕಾಂಟ್ರವರ್ಸಿಯ ಸುಳಿಯಲ್ಲಿರುವ ಬಾಲಿವುಡ್​ ನಟಿ ಪೂನಂ ಪಾಂಡೆ ಇದೀಗ, ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಗೋವಾದ ಚಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಒಂದನ್ನು ಚಿತ್ರೀಕರಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಗೋವಾದ ಫಾರ್ವಡ್​ ಪಾರ್ಟಿಯ ಮಹಿಳಾ ಕಾರ್ಯಕರ್ತೆಯರು ನೀಡಿದ ದೂರಿನನ್ವಯ ಪೊಲೀಸರು ನಟಿಯನ್ನು ಸದ್ಯ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ವಿವಾದದ ಬೆಡಗಿ ತನ್ನ ಪತಿ ವಿರುದ್ಧ ಕಿರುಕುಳದ ದೂರು ದಾಖಲಿಸಿ ಆತನನ್ನು ಅರೆಸ್ಟ್​ ಮಾಡಿಸಿದ್ದಳು. ಆದರೆ ಬಳಿಕ, ಸತಿ ಪತಿ ಮತ್ತೆ ಒಂದಾಗಿದ್ದರು.

Published On - 7:15 pm, Thu, 5 November 20

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?