‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಸಾಮಾನ್ಯ ಜನನೊಂದಿಗೆ ಸಂಪರ್ಕ […]

‘ಕೈ’ಕೊಟ್ಟ ನಟಿ ಖುಷ್ಬೂಗೆ ಕಾಂಗ್ರೆಸ್​ನಿಂದ ಗೇಟ್​ಪಾಸ್​! ಬಿಜೆಪಿ ಎಂಟ್ರಿಗೆ ಕ್ಷಣಗಣನೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 12, 2020 | 11:36 AM

ದೆಹಲಿ: ಕಾಂಗ್ರೆಸ್​ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್​ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ..  ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್​ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

ಸಾಮಾನ್ಯ ಜನನೊಂದಿಗೆ ಸಂಪರ್ಕ ಇಲ್ಲದವರು ಹಾಗೂ ವಾಸ್ತವಿಕತೆಯ ಅರಿವೇ ಇಲ್ಲದವರು ನಮ್ಮ ಮೇಲೆ ಹಕ್ಕು ಚಲಾಯಿಸುತ್ತಿದ್ದು ನಮ್ಮಂಥವರನ್ನು ದಮನಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಖುಷ್ಬೂ ಉಲ್ಲೇಖಿಸಿದ್ದಾರೆ.

ಇನ್ನು ಖುಷ್ಬೂ ಪಕ್ಷ ತೊರೆದ ಬೆನ್ನಲ್ಲೇ ನಟಿಯನ್ನು AICC ವಕ್ತಾರ ಸ್ಥಾನಮಾನದಿಂದ ಕೂಡಲೇ ವಜಾಗೊಳಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?