CT ರವಿ ಸಮ್ಮುಖದಲ್ಲಿ BJP ಸೇರ್ಪಡೆಯಾದ ಖುಷ್ಬೂ
ದೆಹಲಿ: ಕಾಂಗ್ರೆಸ್ ತೊರೆದ ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಮ್ಮುಖದಲ್ಲಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾದರು.

Published On - 2:02 pm, Mon, 12 October 20